Latest

ಕೇರಳದಲ್ಲಿ ಎರಡು ಭಾನುವಾರ ಲಾಕ್ ಡೌನ್

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೇರಳದಲ್ಲಿ ಮುಂದಿನ ಎರಡು ಭಾನುವಾರ ಲಾಕ್ ಡೌನ್ ಜಾರಿ ಮಾಡಿ ಆದೇಶ ಹೊರಡಿಸಲಾಗಿದೆ.

ಕೊರೊನಾ ಮೂರನೇ ಅಲೆ ನಿಯಂತ್ರಣಕ್ಕೆ ಮುಂದಿನ 2 ಭಾನುವಾರ ಅಂದರೆ ಜನವರಿ 23 ಹಾಗೂ 30ರಂದು ರಾಜ್ಯದಲ್ಲಿ ಸಂಪೂರ್ಣ ಲಾಕ್ ಡೌನ್ ಘೋಷಿಸಲಾಗಿದೆ ಎಂದು ಸಿಎಂ ಪಿಣರಾಯಿ ವಿಜಯನ್ ತಿಳಿಸಿದ್ದಾರೆ.

Related Articles

ಉಳಿದಂತೆ ಯಾವುದೇ ನೈಟ್ ಕರ್ಫ್ಯೂ, ನಿಷೇಧಾಜ್ಞೆ ಯಾವುದೇ ನಿರ್ಬಂಧಗಳು ಇರುವುದಿಲ್ಲ. ಜಿಲ್ಲಾವಾರು ಕೋವಿಡ್ ಕೇಸ್ ಅನ್ವರ ಎ, ಬಿ,ಸಿ ಕ್ಯಾಟಗರಿ ಮೂಲಕ ಹಲವು ನಿರ್ಬಂಧಗಳನ್ನು ವಿಧಿಸಲಾಗಿದೆ. ಪ್ರಮುಖವಾಗಿ ರಾಜಕೀಯ, ಸಾಮಾಜಿಕ, ಸಾಂಸ್ಕೃತಿಕ ಸಭೆ ಸಮಾರಂಭಗಳಿಗೆ ಶೇ.50ಜನರಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಧಾರ್ಮಿಕ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲಾಗಿದೆ.

ರಾಜ್ಯದಲ್ಲಿ ವೀಕ್ ಎಂಡ್ ಕರ್ಫ್ಯೂ ರದ್ದು
ರಾಜ್ಯದ ಜನರಿಗೆ ಸರ್ಕಾರದಿಂದ ತ್ರಿವಿಧ ದಾಸೋಹ ಸಮರ್ಪಣೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

Home add -Advt

Related Articles

Back to top button