*ಕೇರಳ, ಅಸ್ಸಾಂ ಹಾಗೂ ಪುದುಚೆರಿ ವಿಧಾನಸಭಾ ಚುನಾವಣೆ: ಮತದಾನ ಆರಂಭ; ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ*

ಪ್ರಗತಿವಾಹಿನಿ ಸುದ್ದಿ: ಇಂದು ಕರ್ನಾಟಕದ ದಾವಣಗೆರೆ ದಕ್ಷಿಣ ಕ್ಷೇತ್ರ ಹಾಗೂ ಬಾಗಲಕೋಟೆ ವಿಧನಸಭಾ ಕ್ಷೇತ್ರಗಳ ಉಪಚುನಾವಣೆ ನಡೆಯುತ್ತಿದ್ದು, ಮತದಾನ ಆರಂಭವಾಗಿದೆ. ಇದೇ ವೇಳೆ ಕೇರಳ, ಅಸ್ಸಾಂ ಹಾಗೂ ಪುದುಚೆರಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಮೂರು ರಾಜ್ಯಗಳಲ್ಲಿಯೂ ಮತದಾನ ಆರಂಭವಾಗಿದೆ.Home add -Advt ಕೇರಳದ 140 ಸ್ಥಾನಗಳು, ಅಸ್ಸಾಂನ 126 ಸ್ಥಾನಗಳು ಮತ್ತು ಪುದುಚೇರಿಯ ಎಲ್ಲಾ 30 ಸ್ಥಾನಗಳಿಗೆ ಇಂದು ಬೆಳಿಗ್ಗೆ 7 ಗಂಟೆಗೆ ಮತದಾನ ಪ್ರಾರಂಭವಾಗಿದೆ. ಸಂಜೆ 5 ರವರೆಗೆ ಮತದಾನ ನಡೆಯಲಿದೆ. ಈ ಚುನಾವಣೆಯಲ್ಲಿ ಅಸ್ಸಾಂನಲ್ಲಿ … Continue reading *ಕೇರಳ, ಅಸ್ಸಾಂ ಹಾಗೂ ಪುದುಚೆರಿ ವಿಧಾನಸಭಾ ಚುನಾವಣೆ: ಮತದಾನ ಆರಂಭ; ಹೆಚ್ಚಿನ ಸಂಖ್ಯೆಯಲ್ಲಿ ಮತದಾನ ಮಾಡುವಂತೆ ಪ್ರಧಾನಿ ಮೋದಿ ಕರೆ*