*ಬಾಂಬ್ ಇಟ್ಟಿದ್ದು ನಾನೇ…ತಪ್ಪೊಪ್ಪಿಕೊಂಡ ಶಂಕಿತ ಆರೋಪಿ*

ಪ್ರಗತಿವಾಹಿನಿ ಸುದ್ದಿ; ಎರ್ನಾಕುಲಂ: ಕೇರಳದ ಎರ್ನಾಕುಲಂ ನ ಕನ್ವೆನ್ಷನ್ ಹಾಲ್ ನಲ್ಲಿ ಸರಣಿ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಶಂಕಿತನೋರ್ವ ಪೊಲೀಸರಿಗೆ ಶರಣಾಗಿದ್ದಾನೆ. ಎರ್ನಾಕುಲಂ ಕನ್ವೆನ್ಷನ್ ಹಾಲ್ ನಲ್ಲಿ ಸ್ಫೋಟದ ಬಳಿಕ ಶಂಕಿತನೊಬ್ಬ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ಆತನನ್ನು ಬಂಧಿಸಲಾಗಿದೆ. ಬಾಂಬ್ ಇಟ್ಟಿದ್ದು ನಾನೇ ಎಂದು ಶಂಕಿತ ಆರೋಪಿ ತಪ್ಪೊಪ್ಪಿಕೊಂಡಿದ್ದಾನೆ. ಸ್ಫೋಟಕ್ಕೆ ಆರೋಪಿ ಸಾಕ್ಷ್ಯವನ್ನೂ ಒದಗಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.Home add -Advt ಎರ್ನಾಕುಲಂ ನಲ್ಲಿ ಸಂಭವಿಸಿದಸರಣಿ ಸ್ಫೋಟದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದು, 50ಕ್ಕೂ ಹೆಚ್ಚು ಜನರು … Continue reading *ಬಾಂಬ್ ಇಟ್ಟಿದ್ದು ನಾನೇ…ತಪ್ಪೊಪ್ಪಿಕೊಂಡ ಶಂಕಿತ ಆರೋಪಿ*