*ವೈಯನಾಡಿನಲ್ಲಿ ಭೀಕರ ಭೂಕುಸಿತ: ಮೂವರು ಸಾವು; ಐವರು ನಾಪತ್ತೆ*

ಪ್ರಗತಿವಾಹಿನಿ ಸುದ್ದಿ: ಕೇರಳದ ವಯನಾಡು ಜಿಲ್ಲೆಯ ಕೆಲಾಡಿ ಪ್ರದೇಶದಲ್ಲಿ ಭೀಕರ ಭೂಕುಸಿತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ. ಐವರು ನಾಪತ್ತೆಯಾಗಿddaare. ನಾಪತ್ತೆಯಾದವರ ಪತ್ತೆಗಾಗಿ ವಿಪತ್ತು ನಿರ್ವಹಣಾ ಪಡೆ ತೀವ್ರ ಶೋಧ ನಡೆಸುತ್ತಿದೆ. ನಿರಂತರ ಮಳೆ ಮತ್ತು ಪ್ರದೇಶದಲ್ಲಿನ ಕೆಸರು ಮಿಶ್ರಿತ ಮಣ್ಣು ಕಾರ್ಯಾಚರಣೆಗೆ ಅಡ್ಡಿಯಾಗುತ್ತಿದೆ.Home add -Advt ಸುರಂಗ ಕಾಮಗಾರಿ ನಡೆಯುತ್ತಿದ್ದ ಸ್ಥಳದಲ್ಲಿ ಈ ದುರಂತ ಸಂಭವಿಸಿದ್ದು, ರಸ್ತೆಯು ಸಂಪೂರ್ಣವಾಗಿ ಮಣ್ಣಿನಿಂದ ಆವೃತವಾಗಿತ್ತು. ಎನ್​ಡಿಆರ್​ಎಫ್ ಮತ್ತು ಸ್ಥಳೀಯ ಸಿಬ್ಬಂದಿಗಳು ರಾತ್ರಿಯಿಡೀ ಕಾರ್ಯನಿರ್ವಹಿಸಿ ರಸ್ತೆಯನ್ನು ತೆರವುಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ, ಇದರಿಂದ ರಕ್ಷಣಾ … Continue reading *ವೈಯನಾಡಿನಲ್ಲಿ ಭೀಕರ ಭೂಕುಸಿತ: ಮೂವರು ಸಾವು; ಐವರು ನಾಪತ್ತೆ*