*ಮನೆ ಮಗನಿಂದಲೇ ಕುಟುಂಬದ ಐವರ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ವ್ಯಾಪಾರದಲ್ಲಿ ನಷ್ಟವುಂಟಾಗಿ ಮಾನಸಿಕ ಅಸ್ವಸ್ಥನಂತಾಗಿದ್ದ ಮಗನೊಬ್ಬ ತನ್ನದೇ ಕುಟುಂಬದ ಐವರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕೇರಳದ ತಿರುವನಂತಪುರಂನಲ್ಲಿ ನಡೆದಿದೆ. ಅಫಾನ್ ಎಂಬ ಯುವಕ ನಿನ್ನೆ ಸಂಜೆ 5 ಗಂಟೆಯಿಂದ ರಾತ್ರಿ 8 ಗಂಟೆಯವರೆಗೆ ಮೂರು ಮನೆಗಳಿಗೆ ತೆರಳಿ ತನ್ನದೇ ಕುಟುಂಬದ ಐವರನ್ನು ಹತ್ಯೆ ಮಾಡಿದ್ದಾನೆ. ಬಳಿಕ ವಿಷ ಸೇವಿಸಿ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದು, ತಾನು ಮಾಡಿದ ಕೃತ್ಯವನ್ನು ವಿವರಿಸಿದ್ದಾನೆ. ಮೊದಲು ಅಜ್ಜಿ ಮನೆಗೆ ಅಜ್ಜಿ ಸಲ್ಮಾ ಅವರನ್ನು ಹತ್ಯೆ ಮಾಡಿದ್ದಾನೆ. ಬಳಿಕ … Continue reading *ಮನೆ ಮಗನಿಂದಲೇ ಕುಟುಂಬದ ಐವರ ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed