*ಕೇರಳ ರಾಜ್ಯದ ಹೆಸರು ಬದಲಾವಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ*
ಪ್ರಗತಿವಾಹಿನಿ ಸುದ್ದಿ: ಕೇರಳ ರಾಜ್ಯದ ಹೆಸರು ಬದಲಾವಣೆಯಾಗಿದ್ದು, ಕೇರಳದ ಬದಲು ಕೇರಳಂ ಎಂದು ಕರೆಯಲಾಗುತ್ತದೆ. ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಕೇರಳ ಸರ್ಕಾರದ ಪ್ರಸ್ತಾವನೆಯನ್ನು ಕೇಂದ್ರ ಸಚಿವ ಸಂಪುಟ ಅನುಮೋದಿಸಿದೆ. ಏಪ್ರಿಲ್-ಮೇ ತಿಂಗಳಲ್ಲಿ ನಡೆಯಲಿರುವ ಕೇರಳ ವಿಧಾನಸಭಾ ಚುನಾವಣೆಗೂ ಮುಂಚಿತವಾಗಿ ಈ ಕ್ರಮ ಕೈಗೊಳ್ಳಲಾಗಿದೆ. ಕೇರಳಂ ಎಂಬ ಹೆಸರು ಮಲಯಾಳಂ ಮೂಲ ಭಾಷೆಯದ್ದಾದ್ದರಿಂದ ಇಂಗ್ಲಿಷ್ನ ಕೇರಳ ಎಂಬ ಹೆಸರಿನ ಬದಲು ಕೇರಳಂ ಬಳಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಕೇರಳದ ವಿಧಾನಸಭೆಯಲ್ಲಿ ಸರ್ವಾನುಮತದ ನಿರ್ಣಯ ತೆಗೆದುಕೊಳ್ಳಲಾಗಿತ್ತು. ಇದಕ್ಕೆ … Continue reading *ಕೇರಳ ರಾಜ್ಯದ ಹೆಸರು ಬದಲಾವಣೆ: ಕೇಂದ್ರ ಸಚಿವ ಸಂಪುಟ ಅನುಮೋದನೆ*
Copy and paste this URL into your WordPress site to embed
Copy and paste this code into your site to embed