Latest

*BREAKING: ಮನೆಯೊಂದರಲ್ಲಿ ಬಾಂಬ್ ಸ್ಫೋಟ: ಇಬ್ಬರಿಗೆ ಗಂಭಿರ ಗಾಯ*

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಮನೆಯೊಂದರಲ್ಲಿ ಬಾಂಬ್ ಸ್ಫೋಟ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಕೇರಳದ ಕಣ್ಣೂರಿನ ತಲಶ್ಯೇರಿಯಲ್ಲಿ ನಡೆದಿದೆ.

ತಲಶ್ಯೇರಿಯ ಮನೆಲ್ಲಿ ಇದ್ದಕ್ಕಿದ್ದಂತೆ ಸ್ಫೋಟ ಸಂಭವಿಸಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

Home add -Advt

ಮನೆಯಲ್ಲಿ ಸ್ಫೋಟಗೊಂಡಿದ್ದು ಬಾಂಬ್ ಎಂದು ಹೇಳಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸ್ ಆಯುಕ್ತರು, ಬಾಂಬ್ ಪತ್ತೆದಳ ಭೇಟಿ ನೀಡಿ ಪರಿಶೀಲನೆ ನಡೆಸಿದೆ.

*ಕೆಎಂಸಿ ಸರ್ಜನ್ ಡಾ.ಬಾಲಾಜಿ ಅರೆಸ್ಟ್*

https://pragati.taskdun.com/drugsganja-casemangalore-kmc-doctordr-balajiarrested/

Related Articles

Back to top button