*ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಸಾವನ್ನಪ್ಪಿರುವ ದಾರುಣ ಘಟನೆ ಕೇರಳದ ಪಾಲಕ್ಕಾಡ್ ನಲ್ಲಿ ನಡೆದಿದೆ. ಶೊರನೂರ್ ರೈಲ್ವೆ ಸ್ಟೇಷನ್ ಬಳಿ ಕೇರಳ ಎಕ್ಸ್ ಪ್ರೆಸ್ ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ಮೃತಪಟ್ಟಿದ್ದಾರೆ. ಕಾರ್ಮಿಕರು ರೈಲ್ವೆ ಟ್ರ್ಯಾಕ್ ಮೇಲೆ ಬಿದ್ದಿದ್ದ ಕಸವನ್ನು ಸ್ವಚ್ಛಗೊಳಿಸುತ್ತಿದ್ದರು. ಈ ವೇಳೆ ಏಕಾಏಕಿ ರೈಲು ಆಗಮಿಸಿದ್ದು, ರೈಲಿನಡಿ ಸಿಲುಕಿ ನಾಲ್ವರು ಸಾವನ್ನಪ್ಪಿದ್ದಾರೆ. ಮೂವರ ಮೃತದೇಹಗಳನ್ನು ಹೊರತೆಗೆಯಲಾಗಿದೆ. ಓರ್ವನ ಮೃತದೇಹ ಪತ್ತೆಯಾಗಿಲ್ಲ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ರೈಲ್ವೆ ಪೊಲೀಸರು ಭೇಟಿ ನೀಡಿದ್ದಾರೆ. … Continue reading *ರೈಲಿಗೆ ಸಿಲುಕಿ ನಾಲ್ವರು ಕಾರ್ಮಿಕರು ದುರ್ಮರಣ*