ಭೀಕರ ಭೂ ಕುಸಿತ; 15 ಜನರು ದುರ್ಮರಣ

ನೂರಕ್ಕೂ ಹೆಚ್ಚುಜನ ಅವಶೇಷಗಳಡಿ ಸಿಲುಕಿರುವ ಶಂಕೆ ಪ್ರಗತಿವಾಹಿನಿ ಸುದ್ದಿ: ಉತ್ತರ ಕನ್ನಡ ಜಿಲ್ಲೆಯ ಶಿರೂರು ಗುಡ್ಡ ಕುಸಿತ ದುರಂತದ ಬೆನ್ನಲ್ಲೇ ಭಾರಿ ಮಳೆಯಿಂದಾಗಿ ಕೇರಳದ ವಯನಾಡಿನಲ್ಲಿ ಮೂರು ಕಡೆ ಭೀಕರ ಭೂ ಕುಸಿತ ಸಂಭವಿಸಿದ್ದು, 15 ಜನರು ಸಾವನ್ನಪ್ಪಿದ್ದಾರೆ. ಮಣ್ಣಿನ ಅವಶೇಷಗಳಡಿ 100ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆ ಚುರುಕುಗೊಂಡಿದೆ.Home add -Advt ಇಂದು ಮುಂಜಾನೆ ಈ ದುರಂತ ಸಂಭವಿಸಿದೆ. ನಸುಕಿನ ಜಾವ 2 ಗಂಟೆಸುಮಾರಿಗೆ ಮೊದಲ ಭೂ ಕುಸಿತ ಸಂಭವಿಸಿದೆ. ಬಳಿಕ … Continue reading ಭೀಕರ ಭೂ ಕುಸಿತ; 15 ಜನರು ದುರ್ಮರಣ