Latest

ಮಹಿಳೆಯ ಮೇಲೆ ಸ್ವಯಂ ಘೋಷಿತ ದೇವಮಾನವನ ಅಟ್ಟಹಾಸ

ಪ್ರಗತಿವಾಹಿನಿ ಸುದ್ದಿ; ತಿರುವನಂತಪುರಂ: ಸ್ವಯಂ ಘೋಷಿತ ದೇವಮಾನವ ಎನ್ನಲಾದ ವ್ಯಕ್ತಿಯೊಬ್ಬ ಮಹಿಳೆಯ ಮೇಲೆ ಅತ್ಯಾಚಾರವೆಸಗಿ ಬೆತ್ತಲೆ ಫೋಟೋಗಳನ್ನು ಕ್ಲಿಕ್ಕಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.

ಕೇರಳದ ಕಝಕುಟ್ಟಂನ ಮಹಿಳೆಯೊಬ್ಬರು ಸ್ವಯಂ ಘೋಷಿತ ದೇವಮಾನವ ಎಂದು ಹೇಳಿಕೊಳ್ಳುತ್ತಿದ್ದ 37 ವರ್ಷದ ದಿಲೀಪ್ ಎಂಬಾತನ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಮಹಿಳೆಗೆ ಮತ್ತು ಬರುವ ಔಷಧ ನೀಡಿ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ.

Home add -Advt

ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಐವರು ಅಭಿಮಾನಿಗಳ ಸಾವು

Related Articles

Back to top button