*ಫೋಟೋ ಶೂಟ್ ನೆಪದಲ್ಲಿ ಲೋಹಗಢ ಕೋಟೆಗೆ ಕರೆತಂದ ಭಾವಿ ಪತ್ನಿ; ವರನನ್ನು ಬೆಟ್ಟದಿಂದ ತಳ್ಳಿ ಕೊಲೆಗೈದ ವಧು*

ಪ್ರಗತಿವಾಹಿನಿ ಸುದ್ದಿ: 26 ವರ್ಷದ ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ಅವರ ನಿಗೂಢ ಸಾವು ಪ್ರಕರಣ ಆಘಾತಕಾರಿ ತಿರುವು ಪಡೆದುಕೊಂಡಿದೆ. ಅದು ಆಕಸ್ಮಿಕವಾಗಿ ಸಂಭವಿಸಿದ ಸಾವಲ್ಲ, ಪಕ್ಕಾ ಪ್ಲಾನ್ ಮಾಡಿ ಮಾಡಿರುವ ಕೊಲೆ ಎಂಬುದು ತನಿಖೆಯಲ್ಲಿ ಸಾಬೀತಾಗಿದೆ. ಮಹಾರಾಷ್ಟ್ರದ ಲೋನಾವಾಲಾ ಸಮೀಪದ ಪ್ರಸಿದ್ಧ ಪ್ರವಾಸಿ ತಾಣ ಲೋಹಗಢ ಕೋಟೆ ಬಳಿ ಜೂನ್ 18 ರಂದು ಯುವ ಉದ್ಯಮಿ ಕೇತನ್ ವಿಶಾಲ್ ಅಗರ್ವಾಲ್ ನಿಗೂಢವಾಗಿ ಸಾವನ್ನಪ್ಪಿದ್ದರು. ಪ್ರಕರಣದ ತನಿಖೆ ನಡೆಸಿರುವ ಪುಣೆ ಗ್ರಾಮಾಂತರ ಪೊಲೀಸರು ಕೇತನ್ ಅವರ … Continue reading *ಫೋಟೋ ಶೂಟ್ ನೆಪದಲ್ಲಿ ಲೋಹಗಢ ಕೋಟೆಗೆ ಕರೆತಂದ ಭಾವಿ ಪತ್ನಿ; ವರನನ್ನು ಬೆಟ್ಟದಿಂದ ತಳ್ಳಿ ಕೊಲೆಗೈದ ವಧು*