*ಶಾಲೆಯ ಆವರಣದಲ್ಲಿ ತಾವೇ ಬೆಳೆದ ತರಕಾರಿಗಳನ್ನು ಸಿಎಂ ಸಿದ್ದರಾಮಯ್ಯಗೆ ನೀಡಿ ಖುಷಿ ಪಟ್ಟ ಕೊತ್ಲೂರು ಶಾಲೆ ಮಕ್ಕಳು*
ಪ್ರಗತಿವಾಹಿನಿ ಸುದ್ದಿ: ಬೆಳ್ತಂಗಡಿ ತಾಲ್ಲೂಕಿನ ಕೊತ್ಲೂರು ಸರಕಾರಿ ಶಾಲೆಯ ಮಕ್ಕಳು ಶಾಲೆಯ ಆವರಣದಲ್ಲಿ ತಮ್ಮ ಕಲಿಕೆಯ ಭಾಗವಾಗಿ ತಾವೇ ಬೆಳೆಸಿದ ತರಕಾರಿ ಬೆಳೆಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ನೀಡಿ ಸಂಭ್ರಮಿಸಿದರು. ಮುಖ್ಯಮಂತ್ರಿಗಳು ಮಕ್ಕಳನ್ನು ಶ್ಲಾಘಿಸಿ ಶಾಲೆಗೆ ಎರಡು ಕಂಪ್ಯೂಟರ್ ಗಳನ್ಮು ಉಡುಗೊರೆಯಾಗಿ ನೀಡಿದರು. ಶಾಲೆಯ ಶಿಕ್ಷಕ ವೃಂದ ಮಕ್ಕಳ ಜೊತೆಗೆ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.Home add -Advt ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್, ಬೆಳ್ತಂಗಡಿಯ ಕಾಂಗ್ರೆಸ್ ಯುವ ನಾಯಕ ರಕ್ಷಿತ್ ಶಿವರಾಮ್ ಅವರು ಈ … Continue reading *ಶಾಲೆಯ ಆವರಣದಲ್ಲಿ ತಾವೇ ಬೆಳೆದ ತರಕಾರಿಗಳನ್ನು ಸಿಎಂ ಸಿದ್ದರಾಮಯ್ಯಗೆ ನೀಡಿ ಖುಷಿ ಪಟ್ಟ ಕೊತ್ಲೂರು ಶಾಲೆ ಮಕ್ಕಳು*
Copy and paste this URL into your WordPress site to embed
Copy and paste this code into your site to embed