*2026 ರಲ್ಲಿ ಕೆಎಫ್‌ಡಿ ಲಸಿಕೆ ಲಭ್ಯ: ಐಸಿಎಂಆರ್ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*

ಅನೀಮಿಯಾ ಮುಕ್ತ ಕರ್ನಾಟಕ ಯೋಜನೆಗೆ ಮೆಚ್ಚುಗೆ ವ್ಯಕ್ತಪಡಿಸಿದ ಐಸಿಎಂಆರ್ ನಿರ್ದೇಶಕರು ಪ್ರಗತಿವಾಹಿನಿ ಸುದ್ದಿ: ಕೆಎಫ್.ಡಿ ಲಸಿಕೆ ಕುರಿತಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ದೆಹಲಿಯಲ್ಲಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ್ದಾರೆ. ಆರೋಗ್ಯ ಇಲಾಖೆ ಹಿರಿಯ ಅಧಿಕಾರಿಗಳ ಜೊತೆ ಇಲಾಖೆಯ ಅಭಿವೃದ್ಧಿ ಕಾರ್ಯಕ್ರಮಗಳ ಕುರಿತು ದೆಹಲಿ ಪ್ರವಾಸದಲ್ಲಿರುವ ಸಚಿವರು, ICMR DG ಅವರನ್ನ ಭೇಟಿ ಮಾಡಿ, ಕೆಎಫ್.ಡಿ ಲಸಿಕೆ ದೊರಕಿಸಿಕೊಡುವ ನಿಟ್ಟಿನಲ್ಲಿ ಅಗತ್ಯ ವೀತ್ತಿಯ ನೆರವು ಒದಗಿಸುವಂತೆ ಕೋರಿದರು.Home add -Advt … Continue reading *2026 ರಲ್ಲಿ ಕೆಎಫ್‌ಡಿ ಲಸಿಕೆ ಲಭ್ಯ: ಐಸಿಎಂಆರ್ ನಿರ್ದೇಶಕರನ್ನ ಭೇಟಿ ಮಾಡಿ ಚೆರ್ಚೆ ನಡೆಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್*