*ಕೆಜಿಎಫ್ ಬಾಬು ನಿವಾಸದ ಮೇಲೆ RTO ಅಧಿಕಾರಿಗಳ ದಾಳಿ*

ಪ್ರಗತಿವಾಹಿನಿ ಸುದ್ದಿ: ಕೆಜಿಎಫ್ ಬಾಬು ನಿವಾಸದ ಮೇಲೆ ಆರ್ ಟಿಒ ಅಧಿಕಾರಿಗಳು ಬೆಳ್ಳಂಬೆಳಿಗ್ಗೆ ದಿಢೀರ್ ದಾಳಿ ನಡೆಸಿದ್ದಾರೆ. ಐಷಾರಾಮಿ ಕಾರುಗಳನ್ನು ಸೀಜ್ ಮಾಡಿದ್ದಾರೆ. ಬೆಂಗಳೂರಿನ ವಸಂತ ನಗರದಲ್ಲಿರುವ ಕೆಜಿಎಫ್ ಬಾಬು ಅವರ ರುಕ್ಸಾನಾ ಪ್ಯಾಲೇಸ್ ಮೇಲೆ ಆರ್ ಟಿಒ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದು, ಈ ವೇಳೆ ಐಷಾರಾಮಿ ಕಾರುಗಳನ್ನು ಜಪ್ತಿ ಮಾಡಿದ್ದಾರೆ. ಐಷಾರಾಮಿ ಕಾರುಗಳಿಗೆ ತೆರಿಗೆ ಕಟ್ಟದ ಹಿನ್ನೆಲೆಯಲ್ಲಿ ಆರ್ ಟಿಓ ಅಧಿಕಾರಿಗಳು ಕೆಜಿಎಫ್ ಬಾಬು ಮನೆ ಮೇಲೆ ದಾಳಿ ನಡೆಸಿ ಕಾರುಗಳನ್ನು ಸೀಜ್ … Continue reading *ಕೆಜಿಎಫ್ ಬಾಬು ನಿವಾಸದ ಮೇಲೆ RTO ಅಧಿಕಾರಿಗಳ ದಾಳಿ*