*ನಾನು ಆತ್ಮಹತ್ಯೆಗೆ ಶರಣಾದರೆ ಐಟಿ ಅಧಿಕಾರಿಗಳೇ ನೇರ ಹೊಣೆ: ಉದ್ಯಮಿ ಕೆಜಿಎಫ್ ಬಾಬು ಹೊಸ ಬಾಂಬ್*
ಪ್ರಗತಿವಾಹಿನಿ ಸುದ್ದಿ: ಕಾನ್ಫಿಡೆಂಟ್ ಗ್ರೂಪ್ ಮುಖ್ಯಸ್ಥ, ಖ್ಯಾತ ಉದ್ಯಮಿ ಸಿ.ಜೆ.ರಾಯ್ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಭಾರಿ ಚರ್ಚೆಗೆ ಕಾರಣವಾಗಿದೆ. ಐಟಿ ಅಧಿಕಾರಿಗಳ ಕಿರುಕುಳದಿಂದಲೇ ಸಾವಿಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಈ ನಡುವೆ ಮತ್ತೋರ್ವ ಪ್ರಭಾವಿ ಉದ್ಯಮಿ ಕೆಜಿಎಫ್ ಬಾಬು ನನಗೇನಾದರೂ ಆದರೆ ಐಟಿ ಅಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಕೆಜಿಎಫ್ ಬಾಬು, ಉದ್ಯಮಿಗಳನ್ನು ಟಾರ್ಗೆಟ್ ಮಾಡಿಕೊಂಡು ನಡೆಯುತ್ತಿರುವ ಐಟಿ ದಾಳಿಗಳು ಖಂಡನೀಯ. ಐಟಿ ಅಧಿಕಾರಿಗಳ ಒತ್ತಡಕ್ಕೆ ಸಿ.ಜೆ.ರಾಯ್ ಆತ್ಮಹತ್ಯೆಯಂತಹ ನಿರ್ಧಾರ … Continue reading *ನಾನು ಆತ್ಮಹತ್ಯೆಗೆ ಶರಣಾದರೆ ಐಟಿ ಅಧಿಕಾರಿಗಳೇ ನೇರ ಹೊಣೆ: ಉದ್ಯಮಿ ಕೆಜಿಎಫ್ ಬಾಬು ಹೊಸ ಬಾಂಬ್*
Copy and paste this URL into your WordPress site to embed
Copy and paste this code into your site to embed