*ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಅಧಿಕಾರಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಸಮಾರಂಭವೊಂದಲ್ಲಿ ತಮ್ಮ ಮೇಲೆ ಸಿಎಂ ಕೈ ಎತ್ತಿದ ಸನ್ನಿವೇಶದಿಂದ ಮನನೊಂದ ಧಾರವಾಡ ಎಎಸ್‌ಪಿ ನಾರಾಯಣ ಬರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸಧ್ಯ ಧಾರವಾಡ ಎಎಸ್‌ಪಿ ಅಗಿರುವ  ನಾರಾಯಣ ಭರಮನಿ ಅವರು ಸ್ವಯಂ ನಿವೃತ್ತಿಗೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಸ್ವಯಂಪ್ರೇರಿತ ನಿವೃತ್ತಿಗೆ ಬರಮನಿ ಅವರು ಅರ್ಜಿ ಸಲ್ಲಿಸಿದ್ದಾರೆ. ಹಿರಿಯ ಅಧಿಕಾರಿಗಳು ಸಿಎಂ ಸಮ್ಮುಖದಲ್ಲಿ ಅಧಿಕಾರಿಯ ಮನವೊಲಿಸಲು ಪ್ರಯತ್ನಿಸಿದ್ದಾರೆ. ಮನವೊಲಿಕೆಯಿಂದ ಅಧಿಕಾರಿ ಭರಮನಿ ಅವರು ಸ್ವಲ್ಪಮಟ್ಟಿಗೆ ಶಾಂತವಾಗಿದ್ದಾರೆ ಎನ್ನಲಾಗಿದೆ. … Continue reading *ಸ್ವಯಂ ನಿವೃತ್ತಿಗೆ ಮುಂದಾದ ಪೊಲೀಸ್ ಅಧಿಕಾರಿ*