*ಬೆಳಗಾವಿಯಲ್ಲಿ ಖಮೇನಿ ಬ್ಯಾನರ್: ಶ್ರೀರಾಮ ಸೇನೆಯಿಂದ ಪ್ರತಿಭಟನೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ನಗರದಲ್ಲಿ ಇರಾನ್ ಸರ್ವೋಚ್ಚ ನಾಯಕ ಖಮೇನಿ ಪರವಾಗಿ ಬ್ಯಾನರ್ ಅಳವಡಿಕೆ ಮಾಡಿರುವುದನ್ನು ವಿರೋಧಿಸಿ ಶ್ರೀ ರಾಮ ಸೇನೆಯಿಂದ ಬೃಹತ್ ಪ್ರತಿಭಟನೆ ನಡೆಸಲಾಗಿದೆ.‌ ಖಮೇನಿ ಭಾವಚಿತ್ರ ಅಳವಡಿಕೆ ವಿರೋಧಿಸಿ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಬೆಳಗಾವಿಯ ಅಶೋಕ ವೃತ್ತ ಹಾಗೂ ಕೊಲ್ಲಾಪುರ ವೃತ್ತದಲ್ಲಿ ಭಾವಚಿತ್ರ ಅಳವಡಿಸಿ ಆಕ್ರೋಶ ವ್ಯಕ್ತಪಡಿಸಿ ಶ್ರೀರಾಮ ಸೇನೆಯ ಕಾರ್ಯಕರ್ತರು ಪ್ರತಿಭಟಿಸಿದರು.Home add -Advt ಇದೇ ವೇಳೆ ಖಮೇನಿ ಭಾವಚಿತ್ರ ಅಳವಡಿಕೆ ವಿರೋಧಿಸಿ ಇಸ್ರೇಲ್ ಪ್ರಧಾನಿ ಹಾಗೂ … Continue reading *ಬೆಳಗಾವಿಯಲ್ಲಿ ಖಮೇನಿ ಬ್ಯಾನರ್: ಶ್ರೀರಾಮ ಸೇನೆಯಿಂದ ಪ್ರತಿಭಟನೆ*