*ಖಾನಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರ ಬಂಧನ*
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಖಾನಾಪುರ ಪಟ್ಟಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಹಾಗೂ ಗಾಂಜಾ ಸೇವನೆ ಮಾಡಿದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಖಾನಾಪೂರ ಪೊಲೀಸ್ ಠಾಣಾ ವ್ಯಾಪ್ತಿಯ ರೈಲ್ವೆ ಸ್ಟೇಶನ ಬಳಿ ಸಾರ್ವಜನಿಕ ರಸ್ತೆ ಬದಿಯಲ್ಲಿ ಆರೋಪಿತನಾದ ಪ್ರಾನ್ಸಿಸ್ ಪಾಸ್ಕು ಸೋಜ ಕಾನೂನು ಬಾಹಿರವಾಗಿ ತಮ್ಮ 3 ಸಾವಿರ ರೂಪಾಯಿ ಮೌಲ್ಯದ 135 ಗ್ರಾಂ ತೂಕದಷ್ಟು ಒಣಗಿದ ತಪ್ಪಲು- ಬೀಜವಿರುವ ಗಾಂಜಾ ಮಾದಕ ಪದಾರ್ಥವನ್ನು ತನ್ನ ಬಳಿ ಇಟ್ಟುಕೊಂಡು ಮಾರಾಟ ಮಾಡುತ್ತಿ. ಈ ವೇಳೆ ವಶಕ್ಕೆ ಪಡೆದ ಪೊಲೀಸರು … Continue reading *ಖಾನಾಪುರ ಪೊಲೀಸರ ಭರ್ಜರಿ ಕಾರ್ಯಾಚರಣೆ: ಮೂವರ ಬಂಧನ*
Copy and paste this URL into your WordPress site to embed
Copy and paste this code into your site to embed