*ಖಾನಾಪುರದಲ್ಲಿ 70ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ಕಾಲ್ನಡಿಗೆ ಜಾಥಾ*
ಪ್ರಗತಿವಾಹಿನಿ ಸುದ್ದಿ: 70ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹ ಅಂಗವಾಗಿ ಅರಣ್ಯ ಇಲಾಖೆ ಬೆಳಗಾವಿ ಪ್ರಾದೇಶಿಕ ವಲಯದ ವತಿಯಿಂದ ಭಾನುವಾರ ತಾಲೂಕಿನ ಶಿರೋಲಿಯಿಂದ ಹೆಮ್ಮಡಗಾವರೆಗಿನ 7 ಕಿಮೀ ದೂರದ ಕಾಲ್ನಡಿಗೆ ಜಾಥಾ ಆಯೋಜಿಸಲಾಗಿತ್ತು.Home add -Advt ಜಾಥಾಗೆ ಚಾಲನೆ ನೀಡಿದ ಶಾಸಕ ವಿಠ್ಠಲ ಹಲಗೇಕರ ಮಾತನಾಡಿ, “ನಮ್ಮ ಮುಂದಿನ ಪೀಳಿಗೆಗಾಗಿ ವನ್ಯ ಸಂಪತ್ತನ್ನು ಸಂರಕ್ಷಿಸಿ ಇಡುವ ಗುರುತರವಾದ ಜವಾಬ್ದಾರಿ ನಮ್ಮೆಲ್ಲದ ಮೇಲಿದೆ” ಎಂದರು. “ಇಡೀ ಪ್ರಪಂಚ ನಮ್ಮ ವನ್ಯಸಂಪತ್ತು ಮತ್ತು ವನ್ಯಜೀವಿಗಳ ಮೇಲೆ ಅವಲಂಬಿಸಿದೆ. ಅರಣ್ಯಗಳು ಪ್ರಕೃತಿಯನ್ನು ಮತ್ತಷ್ಟು … Continue reading *ಖಾನಾಪುರದಲ್ಲಿ 70ನೇ ರಾಷ್ಟ್ರೀಯ ವನ್ಯಜೀವಿ ಸಪ್ತಾಹದ ಅಂಗವಾಗಿ ಕಾಲ್ನಡಿಗೆ ಜಾಥಾ*
Copy and paste this URL into your WordPress site to embed
Copy and paste this code into your site to embed