*ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಅಧಿಕಾರ ಸ್ವೀಕಾರ*
ಪ್ರಗತಿವಾಹಿನಿ ಸುದ್ದಿ: ಖಾನಾಪುರ: ಪಟ್ಟಣದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕಚೇರಿಯಲ್ಲಿ ಖಾನಾಪುರ ಉಪ ವಿಭಾಗದ ನೂತನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಭಾನುವಾರ ಅಧಿಕಾರ ಸ್ವೀಕರಿಸಿದರು. ಈ ಮೊದಲು ಈ ಹುದ್ದೆಯಲ್ಲಿದ್ದ ಸುನೀತಾ ನಿಂಬರಗಿ ಅವರನ್ನು ಅರಣ್ಯ ಇಲಾಖೆ ಧಾರವಾಡ ಉಪವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ವರ್ಗಾವಣೆಗೊಳಿಸಿ ಆದೇಶಿಸಿದ್ದರಿಂದ ತೆರವಾದ ಸ್ಥಾನಕ್ಕೆ ವಾಳದ ಕರ್ತವ್ಯಕ್ಕೆ ಹಾಜರಾಗಿದ್ದು, ನಿರ್ಗಮಿತ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಸುನೀತಾ ನಿಂಬರಗಿ ಅವರು ಬಸವರಾಜ ವಾಳದ ಅವರಿಗೆ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ … Continue reading *ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಬಸವರಾಜ ವಾಳದ ಅಧಿಕಾರ ಸ್ವೀಕಾರ*
Copy and paste this URL into your WordPress site to embed
Copy and paste this code into your site to embed