Uncategorized

ಖಾನಾಪುರ: ಶಾಲೆಗಳಿಗೆ ಇಂದೂ ರಜೆ ಘೋಷಣೆ

ಖಾನಾಪುರ: ಶಾಲೆಗಳಿಗೆ ಇಂದು ಮಂಗಳವಾರ(ಜು.25) ರಜೆ ಘೋಷಣೆ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಖಾನಾಪುರ ತಾಲ್ಲೂಕಿನಾದ್ಯಂತ ಇರುವ ಪ್ರಾಥಮಿಕ-ಪ್ರೌಢಶಾಲೆಗಳಿಗೆ ಹಾಗೂ ಪಿಯು ಕಾಲೇಜುಗಳಿಗೆ ಮಂಗಳವಾರ (ಜು‌.25) ಒಂದು ದಿನ ರಜೆಯನ್ನು ಘೋಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Home add -Advt

ಖಾನಾಪುರ ತಾಲ್ಲೂಕಿನಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಾಲೆಗಳು ಮತ್ತು ಪಿಯು ಕಾಲೇಜುಗಳಿಗೆ ರಜೆ ಘೋಷಿಸಲಾಗಿರುತ್ತದೆ.

Related Articles

Back to top button