*ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು*

ಪ್ರಗತಿವಾಹಿನಿ ಸುದ್ದಿ: ಖಾನಾಪುರ ತಾಲ್ಲೂಕಿನ ಇದ್ದಲಹೊಂಡ ಗ್ರಾಮದ ಹೊರವಲಯದಲ್ಲಿ ಕಾಲು ಜಾರಿ ಬಾವಿಗೆ ಬಿದ್ದ ವ್ಯಕ್ತಿಯೊಬ್ಬರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ವರದಿಯಾಗಿದೆ. Home add -Advt ಇದ್ದಲಹೊಂಡ ಗ್ರಾಮದ ದಿಗ್ವಿಜಯ ಮನೋಹರ ಜಾಧವ (36) ಮೃತ ವ್ಯಕ್ತಿ. ಶುಕ್ರವಾರ ಬೆಳಿಗ್ಗೆ ಅವರು ಹೊಲಕ್ಕೆ ಹೋಗಿ ಬಹಳ ಸಮಯವಾದರೂ ಮರಳಿ ಬಾರದ ಕಾರಣ ಕುಟುಂಬದವರು ಹೊಲಕ್ಕೆ ಹೋಗಿ ಪರಿಶೀಲಿಸಿದಾಗ ಬಾವಿಯ ಬಳಿ ಅವರ ಪಾದರಕ್ಷೆಗಳು ಪತ್ತೆಯಾಗಿದ್ದವು. ಘಟನಾ ಸ್ಥಳಕ್ಕೆ ತೆರಳಿದ ಈಜು ಪರಿಣಿತರು ಮತ್ತು ಅಗ್ನಿಶಾಮಕ ಸಿಬ್ಬಂದಿ … Continue reading *ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಸಾವು*