*ಕೃಷಿ ಹೊಂಡದಲ್ಲಿ ಬಿದ್ದು ರೈತ ಸಾವು*

ಪ್ರಗತಿವಾಹಿನಿ ಸುದ್ದಿ: ಖಾನಾಪುರ: ತಮ್ಮದೇ ಜಮೀನಿನ ಕೃಷಿ ಹೊಂಡದ ಬಳಿ ಬೆಳೆದಿದ್ದ ಕಳೆ ತೆಗೆಯುತ್ತಿದ್ದ ರೈತರೊಬ್ಬರು ಕಾಲು ಜಾರಿ ಕೃಷಿ ಹೊಂಡದಲ್ಲಿ ಬಿದ್ದು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ನಡೆದಿದೆ. ಇಲ್ಲಿನ ಕಕ್ಕೇರಿ ಗ್ರಾಮದ ಹೊರವಲಯದಲ್ಲಿ ಈ ಘಟನೆ ನಡೆದಿದೆ. ಕಕ್ಕೇರಿ ಗ್ರಾಮದ ನಿವಾಸಿ ಮಲ್ಲಯ್ಯ ದುಂಡಯ್ಯ ಹಿರೇಮಠ (52) ಮೃತ ರೈತ. ಮಲ್ಲಯ್ಯ ತಮ್ಮ ಹೊಲದ ಕೃಷಿ ಹೊಂಡದ ಸುತ್ತಮುತ್ತ ಕಳೆ ತೆಗೆಯುವಾಗ ಕಾಲು ಜಾರಿ ಹೊಂಡದಲ್ಲಿ ಬಿದ್ದಿದ್ದಾರೆ. ಅವರಿಗೆ ಈಜಲು ಬಾರದ್ದರಿಂದ ಹೊಂಡದಲ್ಲಿ … Continue reading *ಕೃಷಿ ಹೊಂಡದಲ್ಲಿ ಬಿದ್ದು ರೈತ ಸಾವು*