*ಅಭಿವೃದ್ಧಿ ಜೊತೆಗೆ ನಿರಂತರ ಜನಸಂಪರ್ಕ: ಚನ್ನರಾಜ ಹಟ್ಟಿಹೊಳಿ*

ಪ್ರಗತಿವಾಹಿನಿ ಸುದ್ದಿ: ಅಭಿವೃದ್ಧಿ ಯೋಜನೆಗಳನ್ನು ಜಾರಿಗೊಳಿಸುತ್ತ ನಿರಂತರವಾಗಿ ಸಂಪರ್ಕದಲ್ಲಿದ್ದಾಗ ಮಾತ್ರ ಯಶಸ್ವಿ ಜನಪ್ರತಿನಿಧಿಗಳಾಗಲು ಸಾಧ್ಯ ಎಂದು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ತಿಳಿಸಿದರು. Home add -Advt ಖಾನಾಪುರ ತಾಲೂಕಿನ ಜುಂಜವಾಡ ಗ್ರಾಮದ ಶ್ರೀ ಕಲ್ಮೇಶ್ವರ ದೇವಸ್ಥಾದ ಮೇಲ್ಚಾವಣಿಯ ಅಭಿವೃದ್ಧಿ ಕಾಮಗಾರಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಭಾನುವಾರ ಉದ್ಘಾಟನೆ ನೆರವೇರಿಸಿದ ಅವರು, ವಿಧಾನ ಪರಿಷತ್ತಿನ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ದೇವಸ್ಥಾನಕ್ಕೆ ಅನುದಾನ ನೀಡಿದ್ದೇನೆ. ವಿಧಾನ ಪರಿಷತ್ತಿನ ಸದಸ್ಯನಾದ ನಂತರ ಜಿಲ್ಲೆಯ ಎಲ್ಲ ಭಾಗಗಳಿಗೂ ಅನುದಾನವನ್ನು ಹಂಚಲಾಗಿದೆ. ಸದಾ … Continue reading *ಅಭಿವೃದ್ಧಿ ಜೊತೆಗೆ ನಿರಂತರ ಜನಸಂಪರ್ಕ: ಚನ್ನರಾಜ ಹಟ್ಟಿಹೊಳಿ*