*ಖಾನಾಪುರದ ಆಮಂತ್ರಣ ಲಾಡ್ಜ್ ಮೇಲೆ ಪೊಲೀಸರ ದಾಳಿ: ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ 16 ಜನ ವಶಕ್ಕೆ*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯ ಸ್ಟೇಟ್ ಬ್ಯಾಂಕ್ ಎದುರಿನ ಆಮಂತ್ರಣ ಲಾಡ್ಜ್ ಮೇಲೆ ದಾಳಿ ನಡೆಸಿದ ಖಾನಾಪುರ ಠಾಣೆಯ ಪೊಲೀಸರು ಲಾಡ್ಜ್ ನಲ್ಲಿಲ್ಲಿ ನಡೆಯುತ್ತಿದ್ದ ವೇಶ್ಯಾವಟಿಕೆ ದಂಧೆಯನ್ನು ಪತ್ತೆ ಹಚ್ಚಿದದರೆ. ಈ ದಂಧೆಯಲ್ಲಿ ಭಾಗಿಯಾಗಿದ್ದ 16 ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಖಚಿತ ಮಾಹಿತಿ ಮೇರೆಗೆ ನಡೆದ ದಾಳಿಯಲ್ಲಿ ಲಾಡ್ಜ್ ನ ವಿವಿಧ ರೂಮುಗಳಲ್ಲಿ ವೇಶ್ಯಾವಾಟಿಕೆಯಲ್ಲಿ ನಿರತರಾಗಿದ್ದ 11 ಗ್ರಾಹಕರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಐವರು ಮಹಿಳೆಯರನ್ನು ರಕ್ಷಿಸಿ ಬೆಳಗಾವಿಯ ಸಾಂತ್ವನ ಕೇಂದ್ರಕ್ಕೆ ರವಾನಿಸಲಾಗಿದೆ. ಲಾಡ್ಜ್ ಮಾಲೀಕ … Continue reading *ಖಾನಾಪುರದ ಆಮಂತ್ರಣ ಲಾಡ್ಜ್ ಮೇಲೆ ಪೊಲೀಸರ ದಾಳಿ: ವೇಶ್ಯಾವಾಟಿಕೆಯಲ್ಲಿ ಭಾಗಿಯಾಗಿದ್ದ 16 ಜನ ವಶಕ್ಕೆ*
Copy and paste this URL into your WordPress site to embed
Copy and paste this code into your site to embed