
ಪ್ರಗತಿವಾಹಿನಿ ಸುದ್ದಿ: ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಪಿ.ರಾಮಪ್ಪ ನೇಮಕವಾಗಿದ್ದಾರೆ.
ದಾವಣಗೆರೆಯ ಸರಕಾರಿ ಪದವಿ ಪೂರ್ವ ಕಾಲೇಜಿನ ಉಪಪ್ರಾಚಾರ್ಯರಾಗಿದ್ದ ರಾಮಪ್ಪ ಅವರನ್ನು ರಾಜೇಶ್ವರಿ ಕುಡಚಿ ಅವರ ನಿವೃತ್ತಿಯಿಂದ ತೆರವಾಗಿರುವ ಖಾನಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಸ್ಥಾನಕ್ಕೆ ನೇಮಕ ಮಾಡಿ ಸರಕಾರ ಆದೇಶ ಹೊರಡಿಸಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ