Kannada NewsKarnataka News

*ಬೆಳಗಾವಿ: ಹಾಡಹಗಲೇ ವೃದ್ಧನ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ; ಖಾನಾಪುರ: ವೃದ್ಧರೊಬ್ಬರನ್ನು ಹಾಡಹಗಲೇ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಭುತ್ತೇವಾಡಿ ಗ್ರಾಮದಲ್ಲಿ ನಡೆದಿದೆ.

75 ವರ್ಷದ ಲಕ್ಷ್ಮಣ ಯಲ್ಲಪ್ಪ ಸುತಾರ ಕೊಲೆಯಾದ ವ್ಯಕ್ತಿ. ಕೊಲೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ನಂದಗಡ ಠಾಣೆಯ ಪೊಲೀಸರಿಂದ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button