*ಸೆ.15 ರಂದು ಖಾನಾಪುರಕ್ಕೆ ಕೇಂದ್ರ ಸಚಿವ ಸೋಮಣ್ಣ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*
ಪ್ರಗತಿವಾಹಿನಿ ಸುದ್ದಿ: ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ಸೆ.15ರಂದು ಸೋಮವಾರ ಸಂಜೆ 4 ಗಂಟೆಗೆ ಪಟ್ಟಣಕ್ಕೆ ಆಗಮಿಸಲಿದ್ದು, ಅಂದು ಖಾನಾಪುರ ರೈಲ್ವೆ ನಿಲ್ದಾಣದಲ್ಲಿ ಅವರು 3 ಕೋಟಿ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ ಎಂದು ಶಾಸಕ ವಿಠ್ಠಲ ಹಲಗೇಕರ ಮಾಹಿತಿ ನೀಡಿದರು. ಶುಕ್ರವಾರ ಸ್ಥಳೀಯ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪಕ್ಷದ ಮುಖಂಡರ ಸಭೆಯಲ್ಲಿ ಈ ವಿಷಯ ತಿಳಿಸಿದ ಅವರು, “ಖಾನಾಪುರ ರೈಲು ನಿಲ್ದಾಣದ ಪ್ಲಾಟಫಾರ್ಮ್ ವಿಸ್ತರಣೆ, ಶೌಚಾಲಯ ನಿರ್ಮಾಣ, ಅಸೋಗಾ … Continue reading *ಸೆ.15 ರಂದು ಖಾನಾಪುರಕ್ಕೆ ಕೇಂದ್ರ ಸಚಿವ ಸೋಮಣ್ಣ: ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ*
Copy and paste this URL into your WordPress site to embed
Copy and paste this code into your site to embed