*ನೇಪಾಳದಲ್ಲಿ ಖಾನಾಪುರ ಯುವಕನ ಬರ್ಬರ ಹತ್ಯೆ*
ಪ್ರಗತಿವಾಹಿನಿ ಸುದ್ದಿ: ಖಾನಾಪುರ: ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿದ್ದ ಪಟ್ಟಣದ ಯುವಕನೊಬ್ಬ ಸ್ನೇಹಿತನಿಂದಲೇ ಬರ್ಬರವಾಗಿ ಹತ್ಯೆಯಾಗಿದ್ದಾರೆ.Home add -Advt ಪಟ್ಟಣದ ಮುಸ್ಲಿಂ ನಿಂಗಾಪುರ ಗಲ್ಲಿಯ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೊಮೀನ್(25) ಎಂಬ ಯುವಕನ ಹತ್ಯೆ ನೇಪಾಳದಲ್ಲಿ ನಡೆದಿದೆ. ಒಂದೇ ಕೊಠಡಿಯಲ್ಲಿ ವಾಸವಾಗಿದ್ದ ರೂಮ್‌ಮೇಟ್ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಆರೋಪ ಕೇಳಿಬಂದಿದ್ದು, ಘಟನೆ ಬಳಿಕ ಆರೋಪಿ ಪರಾರಿಯಾಗಿದ್ದಾನೆ ಎಂದು ಮೂಲಗಳು ತಿಳಿಸಿವೆ ಸಾಹಿಲ್ ಮೊಮೀನ್ ಕೆಲ ವರ್ಷಗಳ ಕಾಲ ದುಬೈನಲ್ಲಿ ಹಾಗೂ ಬಳಿಕ ಥೈಲ್ಯಾಂಡ್‌ನಲ್ಲಿ ಉದ್ಯೋಗ … Continue reading *ನೇಪಾಳದಲ್ಲಿ ಖಾನಾಪುರ ಯುವಕನ ಬರ್ಬರ ಹತ್ಯೆ*
Copy and paste this URL into your WordPress site to embed
Copy and paste this code into your site to embed