
ಪ್ರಗತಿವಾಹಿನಿ ಸುದ್ದಿ: ಕೇಂದ್ರ ಕ್ರೀಡಾ ಸಚಿವಾಲಯ ಪ್ರತಿಷ್ಠಿತ ಖೇಲ್ ರತ್ನ ಪ್ರಶಸ್ತಿಯನ್ನು ಪ್ರಕಟಿಸಿದೆ. ಶೂಟರ್ ಮನು ಬಾಕರ್ ಸೇರಿದಂತೆ ನಲವರು ಕ್ರೀಡಾಪತುಗಳಿಗೆ ಖೇಲ್ ರತ್ನ ಪ್ರಶಸ್ತಿ ಘೋಷಿಸಿದೆ.
ಶೂಟರ್ ಮನು ಬಾಕರ್, ವಿಶ್ವ ಚೆಸ್ ಚಾಂಪಿಯನ್ ಡಿ.ಗುಕೇಶ್, ಭಾರತದ ಹಾಕಿ ತಂಡದ ಆಟಗಾರ ಹರ್ಮನ್ ಪ್ರೀತ್ ಸಿಂಗ್, ಪ್ಯಾರಾ ಅಥ್ಲೆಟಿಕ್ ಪ್ರವೀಣ್ ಕುಮಾರ್ ಅವರಿಗೆ ಖೇಲ್ ರತ್ನ ಪ್ರಶಸ್ತಿ ಘೋಷಿಸಲಾಗಿದೆ.