Latest

ಖೇಲ್ ರತ್ನ ಪ್ರಶಸ್ತಿ: ರಾಜೀವ್ ಗಾಂಧಿ ಹೆಸರು ಬದಲಿಸಿದ ಕೇಂದ್ರ ಸರ್ಕಾರ

ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಕ್ರೀಡಾ ಕ್ಷೇತ್ರದಲ್ಲಿ ಅತ್ಯುತ್ತಮ ಸಾಧನೆ ಮಾಡಿದವರಿಗೆ ನೀಡಲಾಗುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ಹೆಸರನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಎಂದು ಕೇಂದ್ರ ಸರ್ಕಾರ ಮರುನಾಮಕರಣ ಮಾಡಿದೆ.

ಈ ಕುರಿತು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದು, ಹಲವು ನಾಗರಿಕರ ಕೋರಿಕೆ ಮೇರೆಗೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಲಾಗಿದೆ. ಇನ್ಮುಂದೆ ಖೇಲ್ ರತ್ನ ಪ್ರಶಸ್ತಿಯನ್ನು ಭಾರತದ ಹಾಕಿ ದಿಗ್ಗಜ ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Home add -Advt

ಸಿಎಂ ಬೊಮ್ಮಾಯಿ ಭೇಟಿಯಾದ ಶರದ್ ಪವಾರ್

Related Articles

Back to top button