ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲಾ ಮಟ್ಟದ ಖೋಖೋ ಪಂದ್ಯಾವಳಿಯ ಫೈನಲ್ ಪಂದ್ಯ ನಡೆಯುತ್ತಿದ್ದ ವೇಳೆ ಎರಡು ತಂಡಗಳ ಆಟಗಾರರು ಹಾಗೂ ಬೆಂಬಲಿಗರ ನಡುವೆ ಗಲಾಟೆ ನಡೆದ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಅರಳಿಕಟ್ಟಿ ಗ್ರಾಮದಲ್ಲಿ ನಡೆದಿದೆ. ರಾಯಬಾಗ ಹಾಗೂ ಅಥಣಿ ತಂಡಗಳ ನಡುವೆ ಫೈನಲ್ ಪಂದ್ಯ ನಡೆಯುತ್ತಿತ್ತು. ಈ ವೇಳೆ ಸೀಟಿ ಹೊಡೆದ ವಿಚಾರಕ್ಕೆ ಸಂಬಂಧಿಸಿದಂತೆ ಎರಡು ಕಡೆಯವರ ನಡುವೆ ವಾಗ್ವಾದ ಆರಂಭವಾಗಿದೆ. ಮಾತಿನ ಚಕಮಕಿ ಬಳಿಕ ಪರಿಸ್ಥಿತಿ ಕೈಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು, ಗಲಾಟೆ … Continue reading *ಖೋಖೋ ಮೈದಾನವಾಯ್ತು ರಣರಂಗ*
Copy and paste this URL into your WordPress site to embed
Copy and paste this code into your site to embed