*ಗಾಂಜಾ ಮಾರಾಟ: ವ್ಯಕ್ತಿ ಬಂಧನ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅಕ್ರಮವಾಗಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂದಿಸಿದ್ದಾರೆ. ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ  ರಾಯಬಾಗ ಪೊಲೀಸರು ನೂರಪಾಷಾ ಹುಸನಬಾ ಚಮನಮಾಲಿಕ (45) ಎಂಬಾತನ್ನು ವಶಕ್ಕೆ ಪಡೆದಿದ್ದು, ಆತನ ಬಳಿ ಇದ್ದ 102 ಗ್ರಾಂ ತೂಕದ, 2,000 ರೂಪಾಯಿ ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ. ಈ ಕುರಿತು ರಾಯಬಾಗ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 0032/2026 ರಂತೆ ಪ್ರಕರಣ ದಾಖಲಾಗಿದ್ದು, ಆರೋಪಿಯ ವಿರುದ್ಧ 2.2.2.2 : 1985 0 0 20(b)(ii)A … Continue reading *ಗಾಂಜಾ ಮಾರಾಟ: ವ್ಯಕ್ತಿ ಬಂಧನ*