*ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಏರ್ ಪೋರ್ಟ್ ನ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ*

ಪ್ರಗತಿವಾಹಿನಿ ಸುದ್ದಿ: ಇತ್ತೀಚಿನ ದಿನಗಳಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚುತ್ತಿವೆ. ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ದುಷ್ಕರ್ಮಿಗಳು ಬೆದರಿಕೆಯೊಡ್ದಿದ್ದಾರೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿ ಇರುವ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆಡಳಿತ ಮಂಡಳಿಗೆ ಇ-ಮೇಲ್ ಮೂಲಕ ವಿಮಾನ ನಿಲ್ದಾಣದಲ್ಲಿ ಆತ್ಮಾಹುತಿ ಬಾಂಬ್ ದಾಳಿ ನಡೆಸುವುದಾಗಿ ಸಂದೇಶ ರವಾನಿಸಿದ್ದಾರೆ. ಮೂರು ಆರ್ ಡಿಎಕ್ಸ್, ಐಇಡಿ ಬಳಸಿ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ ಹಕಿದ್ದಾರೆ. ಈ ಮೇಲ್ ಸಂದೇಶ ಬರುತ್ತಿದ್ದಂತೆ ವಿಮಾನ … Continue reading *ಆತ್ಮಾಹುತಿ ಬಾಂಬ್ ದಾಳಿ ನಡೆಸಿ ಏರ್ ಪೋರ್ಟ್ ನ ಟರ್ಮಿನಲ್ ಸ್ಫೋಟಿಸುವುದಾಗಿ ಬೆದರಿಕೆ*