*ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಮುಖ್ಯಮಂತ್ರಿ ಚಾಲನೆ*
ಕರ್ನಾಟಕದ ಅಸ್ಮಿತೆಯ ಜಿಐ ಉತ್ಪನ್ನಗಳ ಮಾರಾಟ ಪ್ರಗತಿವಾಹಿನಿ ಸುದ್ದಿ: ದೇಶ-ವಿದೇಶಗಳ ಗ್ರಾಹಕರಿಗೆ ಕರ್ನಾಟಕದ ಹೆಮ್ಮೆಯ ಪಾರಂಪರಿಕ ಮತ್ತು ಜಿಐ ಮಾನ್ಯತೆ ಹೊಂದಿರುವ ವಿಶಿಷ್ಟ ಉತ್ಪನ್ನಗಳನ್ನು ತಲುಪಿಸುವ ಉದ್ದೇಶದಿಂದ ಇಲ್ಲಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಎರಡನೇ ಟರ್ಮಿನಲ್ ನಲ್ಲಿ ಕೈಗಾರಿಕಾ ಇಲಾಖೆಯ ಮೂಲಕ ನಿರ್ಮಿಸಿರುವ ಆಕರ್ಷಕ ಮತ್ತು ಸುಸಜ್ಜಿತ ಕಲಾಲೋಕ ಮಳಿಗೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಿತ್ರಕಲಾ ರಚನೆ ಮತ್ತು ಘಂಟಾನಾದದ ಮೂಲಕ ಮಂಗಳವಾರ ಉದ್ಘಾಟಿಸಿದರು. ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು, `ಕರ್ನಾಟಕದ ಕೈಗಾರಿಕಾ ಭೂಪಟದಲ್ಲಿ ಇದೊಂದು ಸಂತಸದ … Continue reading *ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಕರ್ಷಕ ಕಲಾಲೋಕ ಮಳಿಗೆಗೆ ಮುಖ್ಯಮಂತ್ರಿ ಚಾಲನೆ*
Copy and paste this URL into your WordPress site to embed
Copy and paste this code into your site to embed