*ಮಾವು ರಫ್ತಿನಲ್ಲಿ ದಾಖಲೆ ಬರೆದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ*

ಪ್ರಗತಿವಾಹಿನಿ ಸುದ್ದಿ: ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಬೆಂಗಳೂರು (KIAB/BLR ವಿಮಾನ ನಿಲ್ದಾಣ) ಮಾವು ರಫ್ತಿನಲ್ಲಿ ಗಮನಾರ್ಹ ಸಾಧನೆ ಮಾಡಿದೆ. 2024ನೇ ಸಾಲಿನಲ್ಲಿ 822 ಮೆಟ್ರಿಕ್ ಟನ್‌ (MT) ಮಾವಿನ ಹಣ್ಣಿನ ಸಾಗಾಟಣೆ ಮಾಡುವ ಮೂಲಕ ಈ ಬಾರಿ ಶೇ. 20 ರಷ್ಟು ಬೆಳವಣಿಗೆ ಕಂಡಿದೆ. ಕಳೆದ ವರ್ಷದಲ್ಲಿ 685 ಎಟ್ರಿಕ್‌ ಟನ್‌ ಮಾವಿನಹಣ್ಣನ್ನು ರಫ್ತು ಮಾಡಲಾಗಿತ್ತು. ಈ ಬಾರಿ ಒಟ್ಟು 27 ಲಕ್ಷ ಮಾವಿನ ಹಣ್ಣನ್ನು ರಫ್ತು ಮಾಡುವ ಮೂಲಕ ಹಿಂದಿನ ಋತುವಿಗೆ ಹೋಲಿಸಿದರೆ ಶೇ.59ರಷ್ಟು … Continue reading *ಮಾವು ರಫ್ತಿನಲ್ಲಿ ದಾಖಲೆ ಬರೆದ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ*