*KIADB ಭೂ ಸ್ವಾದೀನ ಪರಿಹಾರ ಮೊತ್ತ ಆರ್.ಟಿ.ಜಿ.ಎಸ್ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್ ಮಾಹಿತಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಕೆ.ಐ.ಎ.ಡಿ.ಬಿ. ವತಿಯಿಂದ ಸ್ವಾಧೀನಪಡಿಸಿಕೊಳ್ಳುವ ಜಮೀನಿನ ಪರಿಹಾರವನ್ನು ಸಂಬಂಧಪಟ್ಟ ಖಾತೆದಾರರಿಗೆ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆರ್.ಟಿ.ಜಿ. ಎಸ್ ಮುಖಾಂತರ ನೇರವಾಗಿ ಜಮೆ ಮಾಡಲಾಗುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲ ಸೌಲಭ್ಯ ಅಭಿವೃದ್ಧಿ ಸಚಿವ ಎಂ. ಬಿ. ಪಾಟೀಲ್ ತಿಳಿಸಿದರು. ವಿಧಾನ ಪರಿಷತ್ತಿನಲ್ಲಿ ಸದಸ್ಯೆ ಭಾರತಿ ಶೆಟ್ಟಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಸಚಿವರು, ರಾಜ್ಯ ಸರ್ಕಾರವು ಕೈಗಾರಿಕಾ ಪ್ರದೇಶಗಳ ಸ್ಥಾಪನೆಗೆ ಕೆಐಎಡಿ ಕಾಯ್ದೆ, 1996ರನ್ವಯ ಭೂಸ್ವಾಧೀನ ಪಡಿಸಿಕೊಳ್ಳುತ್ತಿದ್ದು, ಈ … Continue reading *KIADB ಭೂ ಸ್ವಾದೀನ ಪರಿಹಾರ ಮೊತ್ತ ಆರ್.ಟಿ.ಜಿ.ಎಸ್ ಮೂಲಕ ಪಾವತಿ: ಸಚಿವ ಎಂ.ಬಿ. ಪಾಟೀಲ್ ಮಾಹಿತಿ*