*ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ಕಿಚ್ಚ ಸುದೀಪ್*

ಪ್ರಗತಿವಾಹಿನಿ ಸುದ್ದಿ : ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಇಂದು ಏಕಎಕಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್, ಕೆಲಕಾಲ ಸಮಾಲೋಚನೆ ನಡೆಸಿದರು. ಸುದೀಪ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುದೀಪ್ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಶೂಟಿಂಗ್ ಗೆ ಯಾವುದೋ ಜಾಗದ ವಿಚಾರಕ್ಕೆ ಮಾತಾಡಲು ಬಂದಿದ್ದರು ಎಂದು ಸ್ಪಷ್ಟನೆ ನೀಡಿದರು. ಸುದೀಪ್ ಭೇಟಿ ಖಾಸಗಿಯಾಗಿದೆ. ಇದರಲ್ಲಿ ಯಾವುದೇ ರಾಜಕೀಯ ಉದ್ದೇಶವಿಲ್ಲ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ಕಿಚ್ಚ ಸುದೀಪ್*