*ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ಕಿಚ್ಚ ಸುದೀಪ್*
ಪ್ರಗತಿವಾಹಿನಿ ಸುದ್ದಿ : ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಇಂದು ಏಕಎಕಿ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಬೆಂಗಳೂರಿನ ಸದಾಶಿವನಗರದಲ್ಲಿರುವ ಡಿ.ಕೆ.ಶಿವಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕಿಚ್ಚ ಸುದೀಪ್, ಕೆಲಕಾಲ ಸಮಾಲೋಚನೆ ನಡೆಸಿದರು.Home add -Advt ಸುದೀಪ್ ಭೇಟಿ ಬಗ್ಗೆ ಪ್ರತಿಕ್ರಿಯಿಸಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಸುದೀಪ್ ಭೇಟಿಯಲ್ಲಿ ಯಾವುದೇ ರಾಜಕೀಯ ಇಲ್ಲ ಶೂಟಿಂಗ್ ಗೆ ಯಾವುದೋ ಜಾಗದ ವಿಚಾರಕ್ಕೆ ಮಾತಾಡಲು ಬಂದಿದ್ದರು ಎಂದು ಸ್ಪಷ್ಟನೆ ನೀಡಿದರು. ಸುದೀಪ್ ಭೇಟಿ ಖಾಸಗಿಯಾಗಿದೆ. ಇದರಲ್ಲಿ ಯಾವುದೇ … Continue reading *ಡಿಸಿಎಂ ಡಿ.ಕೆ.ಶಿವಕುಮಾರ್ ರನ್ನು ದಿಢೀರ್ ಭೇಟಿಯಾದ ಕಿಚ್ಚ ಸುದೀಪ್*
Copy and paste this URL into your WordPress site to embed
Copy and paste this code into your site to embed