*ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಇನ್ನಿಲ್ಲ*

ಪ್ರಗತಿವಾಹಿನಿ ಸುದ್ದಿ: ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಅನಾರೋಗ್ಯದಿಂದ ವಿಧಿವಶರಾಗಿದ್ದಾರೆ. ಸರೋಜಾ ಅವರು ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ಬೆಳಿಗ್ಗೆ ನಿಧನರಾಗಿದ್ದಾರೆ. ಇಂದು ಮಧ್ಯಾಹ್ನ 12 ಗಂಟೆಗೆ ಸುದೀಪ್ ತಾಯಿ ಸರೋಜಾ ಅವರ ಮೃತದೇಹವನ್ನು ಜೆ.ಪಿ.ನಗರದ ನಿವಾಸಕ್ಕೆ ತರಲಾಗುತ್ತಿದ್ದು, ಅಲ್ಲಿಯೇ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತಿದೆ.Home add -Advt ತಾಯಿ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿನ್ನೆಲೆಯಲ್ಲಿ ಕಿಚ್ಚ ಸುದೀಪ್ … Continue reading *ನಟ ಕಿಚ್ಚ ಸುದೀಪ್ ತಾಯಿ ಸರೋಜಾ ಇನ್ನಿಲ್ಲ*