Karnataka NewsLatest

*ಹೆಚ್.ಡಿ.ರೇವಣ್ಣಗೆ ಬಿಗ್ ರಿಲೀಫ್: ಜಾಮೀನು ರದ್ದಿಗೆ ಹೈಕೋರ್ಟ್ ನಿರಾಕರಣೆ*

ಪ್ರಗತಿವಾಹಿನಿ ಸುದ್ದಿ: ಮಹಿಳೆ ಕಿಡ್ನ್ಯಾಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ, ಜೆಡಿಎಸ್ ಶಾಸಕ ಹೆಚ್.ಡಿ.ರೇವಣ್ಣಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.

ಹೆಚ್.ಡಿ.ರೇವಣ್ಣಗೆ ಜನಪ್ರತಿನಿಧಿಗಳ ಕೋರ್ಟ್ ನಿಂದ ನೀಡಲಾಗಿದ್ದ ಜಾಮೀನು ರದ್ದು ಕೋರಿ ಎಸ್ ಐಟಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿರುವ ಹೈಕೋರ್ಟ್, ರೇವಣ್ಣಗೆ ಜಾಮೀನು ಆದೇಶ ರದ್ದು ಮಾಡಲು ನಿರಾಕರಿಸಿದೆ.

Home add -Advt

ಅಲ್ಲದೇ ಇದೇ ಪ್ರಕರಣದಲ್ಲಿನ ಎಲ್ಲಾ ಆರೋಪಿಗಳಿಗೂ ಹೈಕೋರ್ಟ್ ಜಾಮೀನು ಮಂಜೂರು ಮಾಡಿದೆ. ಆರೋಪಿಗಳಾದ ಸತೀಶ್ ಬಾಬು, ಮಧುಗೌಡ, ಕೆ.ಎ.ರಾಜಗೋಪಾಲ್, ಹೆಚ್.ಕೆ.ಸುಜಯ್, ಹೆಚ್.ಎನ್.ಮಧು, ಎಸ್.ಟಿ.ಕೀರ್ತಿಗೆ ಜಾಮೀನು ಮಂಜೂರು ಮಾಡಲಾಗಿದೆ.

Related Articles

Back to top button