*ಮೋಸ್ಟ್ ವಾಂಟೆಡ್ ಕಿಡ್ನ್ಯಾಪರ್ ಬಾಂಬೆ ಸಲಿಂ ಹಾಗೂ ಗ್ಯಾಂಗ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ಮೋಸ್ಟ್ ವಾಂಟೆಡ್ ಕಿಡ್ನ್ಯಾಪರ್ ಬಾಂಬೆ ಸಲೀಂ ನನ್ನು ಚಿಕ್ಕಬಳ್ಳಾಪುರ ಜಿಲ್ಲೆಯ ಬಾಗೇಪಲ್ಲಿ ಪೊಲೀಸರು ಬಂಧಿಸಿದ್ದಾರೆ. ಗಂಗಾನಹಳ್ಳಿಯ ಅಶ್ವತ್ಥನಾರಾಯಣಸ್ವಾಮಿ ಎಂಬುವವರ ಅಪಹರಣ ಪ್ರಕರಣದ ತನಿಖೆ ನಡೆಸಿದ್ದ ಪೊಲೀಸರು, ಇದೀಗ ಬಾಂಬೆ ಸಲೀಂ ಹಾಗೂ ಗ್ಯಾಂಗ್ ನ್ನು ಬಂಧಿಸಿದ್ದಾರೆ. ಬಾಂಬೆ ಸಲಿಂ, ಅನಿಲ್, ಚೇತನ್, ನಾಗೇಶ್, ಬಾಬುರೆಡ್ಡಿ, ವಾಸಿಂ, ಅಸ್ಲಾಂ ಸೇರಿದಂತೆ 7 ಆರೋಪಿಗಳನ್ನು ಬಂಧಿಸಲಾಗಿದೆ. ಅಪಹರಣ ಹಾಗೂ ದರೋಡೆ ಪ್ರಕರಣ ದಾಖಲಾಗಿದೆ. ಗಂಗಾನಹಳ್ಳಿಯ ಅಶ್ವತ್ಥನಾರಾಯಣ ಸ್ವಾಮಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದವೇಳೆ ಬೆಂಗಳೂರು-ಹೈದರಾಬಾದ್ ಹೆದ್ದಾರಿಯ ಆದಿಗಾನಹಳ್ಳಿ ಕ್ರಾಸ್ ಬಳಿ … Continue reading *ಮೋಸ್ಟ್ ವಾಂಟೆಡ್ ಕಿಡ್ನ್ಯಾಪರ್ ಬಾಂಬೆ ಸಲಿಂ ಹಾಗೂ ಗ್ಯಾಂಗ್ ಅರೆಸ್ಟ್*