ನರ್ಸ್ ವೇಷದಲ್ಲಿ ಬಂದು ಮಗುಅಪಹರಣ: 36 ಗಂಟೆ ಬಳಿಕ ತಾಯಿ ಮಡಿಲು ಸೇರಿದ ನವಜಾತ ಶಿಶು
ಪ್ರಗತಿವಾಹಿನಿ ಸುದ್ದಿ: ಗುಲ್ಬರ್ಗಾ ವೈದ್ಯಕೀಯ ಆಸ್ಪತ್ರೆಯಿಂದ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಒಂದು ದಿನದ ಗಂಡು ಮಗುವನ್ನು ಅಪಹರಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಗುವನ್ನು 36 ಗಂಟೆಗಳಲ್ಲಿ ಪತ್ತೆ ಮಾಡಿರುವ ಪೊಲೀಸರು ಮಗುವನ್ನು ತಾಯಿಯ ಮಡಿಲು ಸೇರುವಂತೆ ಮಾಡಿದ್ದಾರೆ. ಚಿತ್ತಾಪುರ ತಾಲ್ಲೂಕಿನ ರಾವೂರ ಗ್ರಾಮದ ರಾಮಕೃಷ್ಣ ಸಗರ ಹಾಗೂ ಕಸ್ತೂರಿ ದಂಪತಿಯ ನವಜಾತ ಶಿಶುವನ್ನು ಬಾನುವಾರ ಆಸ್ಪತ್ರೆಯ ತಾಯಿ ಮತ್ತು ಮಕ್ಕಳ ಚಿಕಿತ್ಸಾ ವಿಭಾಗಕ್ಕೆ ನರ್ಸ್ ವೇಷದಲ್ಲಿ ಬಂದ ಇಬ್ಬರು ಮಹಿಳೆಯರು ಅಪಹರಿಸಲಾಗಿತ್ತು. ಈ ಘಟನೆಗೆ ಸಂಬಂಧಪಟ್ಟಂತೆ … Continue reading ನರ್ಸ್ ವೇಷದಲ್ಲಿ ಬಂದು ಮಗುಅಪಹರಣ: 36 ಗಂಟೆ ಬಳಿಕ ತಾಯಿ ಮಡಿಲು ಸೇರಿದ ನವಜಾತ ಶಿಶು
Copy and paste this URL into your WordPress site to embed
Copy and paste this code into your site to embed