*ನಾಲಿಗೆ ರುಚಿ ಎಂದು ಸಿಕ್ಕ ಸಿಕ್ಕ ಆಹಾರ ಸೇವಿಸುವ ಮುನ್ನ ಕಿಡ್ನಿ ಆರೋಗ್ಯದ ಬಗ್ಗೆ ಇರಲಿ ಎಚ್ಚರ*

ಕೆಎಲ್ ಇ ಆಸ್ಪತ್ರೆ ವೈದ್ಯ ಡಾ.ಡಾ. ಮಲ್ಲಿಕಾರ್ಜುನ ಕರಿಶೆಟ್ಟಿ ಸಲಹೆ ಪ್ರಗತಿವಾಹಿನಿ ಸುದ್ದಿ: ನಾಲಿಗೆ ರುಚಿ ನೋಡಿದರೆ ಕಿಡ್ನಿ ಹಾಳಾಗುವ ಸಮಯ ಅಧಿಕ. ಬಿಪಿ, ಕೊಲೆಸ್ಟರಾಲ್, ಡಯಾಬಿಟಿಸ್ ಅನ್ನು ನಿಯಂತ್ರಣದಲ್ಲಿಡಿ, ವೈದ್ಯರ ಸಲಹೆ ಇಲ್ಲದೆ ಅನಾವಶ್ಯಕ ಔಷಧಿ ಸೇವನೆ ಬೇಡ, ಇದರಿಂದ ಕಿಡ್ನಿ ಹಾಳಾಗುವದನ್ನು ತಡೆಯಬಹುದು ಅಥವಾ ಮುಂದೂಡಬಹುದು. ಸರಿಯಾದ ಸಮಯಕ್ಕೆ ಚಿಕಿತ್ಸೆ ಪಡೆಯಬೇಕು. ಸುಮಾರು 30 ವರ್ಷಗಳ ಕಾಲ ಡಯಾಲಿಸಿಸ್ ಮೇಲೆ ಇದ್ದು ಸಹಜವಾದ ಜೀವನ ನಡೆಸುತ್ತಿದ್ದಾರೆ ಎಂದು ಹಿರಿಯ ನೆಪ್ರಲಾಜಿಸ್ಟ ಡಾ. ಮಲ್ಲಿಕಾರ್ಜುನ ಕರಿಶೆಟ್ಟಿ(ಖಾನಪೇಟ) … Continue reading *ನಾಲಿಗೆ ರುಚಿ ಎಂದು ಸಿಕ್ಕ ಸಿಕ್ಕ ಆಹಾರ ಸೇವಿಸುವ ಮುನ್ನ ಕಿಡ್ನಿ ಆರೋಗ್ಯದ ಬಗ್ಗೆ ಇರಲಿ ಎಚ್ಚರ*