*ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ*

ಕೇಂದ್ರದಿಂದ 500 ಕೋಟಿ ರೂ. ಅನುದಾನಕ್ಕೆ ಬೇಡಿಕೆ: ಕೇಂದ್ರ ಸಚಿವ ಜೆಪಿ ನಡ್ಡಾಗೆ ಮನವಿ ಸಲ್ಲಿಸಿದ ಸಚಿವ ಶರಣ್‌ ಪ್ರಕಾಶ್‌ ಪಾಟೀಲ್‌ ಪ್ರಗತಿವಾಹಿನಿ ಸುದ್ದಿ: ಸಾರ್ವಜನಿಕ ಆರೋಗ್ಯ ಸೇವೆಯಲ್ಲಿ ಕ್ಯಾನ್ಸರ್ ಚಿಕಿತ್ಸೆಯಲ್ಲಿ ಅತ್ಯಾಧುನಿಕತೆ ಹಾಗೂ ವಿಶೇಷ ಸೌಲಭ್ಯವನ್ನು ಒದಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರದ ಮಹತ್ವದ ಹೆಜ್ಜೆ ಇಟ್ಟಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ಕಿದ್ವಾಯಿ ಸ್ಮಾರಕ ಆಂಕೊಲಾಜಿ ಸಂಸ್ಥೆಯಲ್ಲಿ (ಕೆಎಂಐಒ) ದೇಶದಲ್ಲೇ ಮೊದಲ ಬಾರಿಗೆ ಪ್ರೋಟಾನ್ ಚಿಕಿತ್ಸಾ ಸೌಲಭ್ಯವನ್ನು ಸ್ಥಾಪಿಸಲು ಮುಂದಾಗಿದೆ. ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು … Continue reading *ಕಿದ್ವಾಯಿ ಕ್ಯಾನ್ಸರ್ ಸಂಸ್ಥೆಯಲ್ಲಿ ಮೊದಲ ಸರ್ಕಾರಿ ಪ್ರೋಟಾನ್ ಚಿಕಿತ್ಸಾ ಘಟಕ ಸ್ಥಾಪನೆ*