ಜೈನ್ ಮುನಿಗಳ ಹತ್ಯೆ: ಹೆಬ್ಬಾಳಕರ್, ಜಾರಕಿಹೊಳಿ, ಜೊಲ್ಲೆ ಖಂಡನೆ
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತ ಆಶ್ರಮದ ಜೈನಮುನಿ ಆಚಾರ್ಯ ಶ್ರೀ ೧೦೮ ಕಾಮಕುಮಾರ ನಂದಿ ಮಹಾರಾಜರ ಸಾವಿಗೆ ತೀವ್ರ ಸಂತಾಪ ವ್ಯಕ್ತಪಡಿಸಿರುವ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಅಮಾನುಷ ಹತ್ಯೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತು ಹೇಳಿಕೆ ಬಿಡುಗಡೆ ಮಾಡಿರುವ ಅವರು, ಅಹಿಂಸೆಯನ್ನು ಬೋಧಿಸುವ ಜೈನ ಧರ್ಮ ಇಡೀ ಮನುಕುಲಕ್ಕೆ ಆದರ್ಶವಾಗಿದೆ. ಅಂತಹ ಧರ್ಮದ ಮುನಿಗಳನ್ನು ಹತ್ಯ ಮಾಡಿರುವುದು ತೀವ್ರ ನೋವನ್ನು ಉಂಟು ಮಾಡಿದೆ. ಅವರ ಸದ್ಭಕ್ತರಿಗೆ ಈ ನೋವನ್ನು ಸಹಿಸುವ ಶಕ್ತಿಯನ್ನು … Continue reading ಜೈನ್ ಮುನಿಗಳ ಹತ್ಯೆ: ಹೆಬ್ಬಾಳಕರ್, ಜಾರಕಿಹೊಳಿ, ಜೊಲ್ಲೆ ಖಂಡನೆ
Copy and paste this URL into your WordPress site to embed
Copy and paste this code into your site to embed