*₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ*

ಸ್ಲ್ಯಾಬ್ ಕಾಮಗಾರಿಗೆ ಮೃಣಾಲ್ ಹೆಬ್ಬಾಳಕರ್ ಸೇರಿ ಗಣ್ಯರಿಂದ ಪೂಜೆ ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಕೀಣೆ ಗ್ರಾಮದಲ್ಲಿ ಭಕ್ತರ ಬಹುದಿನಗಳ ಆಶಯವಾಗಿರುವ ಶ್ರೀ ವಿಠ್ಠಲ ರುಕ್ಮಾಯಿ ಮಂದಿರದ ನಿರ್ಮಾಣ ಕಾಮಗಾರಿ ಭರದಿಂದ ಸಾಗುತ್ತಿದ್ದು, ₹65 ಲಕ್ಷ ವೆಚ್ಚದಲ್ಲಿ ನಿರ್ಮಾಣಗೊಳ್ಳುತ್ತಿರುವ ಮಂದಿರದ ಕಟ್ಟಡದ ಮೇಲ್ಚಾವಣಿಯ ಕಾಂಕ್ರೀಟ್ (ಸ್ಲ್ಯಾಬ್) ಕಾಮಗಾರಿಗೆ ಶನಿವಾರ ಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು. ಸ್ಥಳೀಯ ಜನಪ್ರತಿನಿಧಿಗಳು, ಗ್ರಾಮದ ಹಿರಿಯರು, ಮುಖಂಡರು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರು ಸ್ಲ್ಯಾಬ್ ಕಾಮಗಾರಿಗೆ ಚಾಲನೆ ನೀಡುವ ಪೂಜಾ … Continue reading *₹65 ಲಕ್ಷ ವೆಚ್ಚದಲ್ಲಿ ಶ್ರೀ ವಿಠ್ಠಲ ರುಕ್ಮಾಯಿ ಮಂದಿರ ನಿರ್ಮಾಣ*