Kannada NewsKarnataka NewsLatest

ಕಿರಣ ಜಾಧವ ಅವರ ತಂದೆ ಮಾರುತಿರಾವ್ ಜಾಧವ್ ನಿಧನ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬೆಳಗಾವಿಯ ಪ್ರಮುಖ ಪತ್ರಿಕಾ ವಿತರಕರಾಗಿದ್ದ ಮಾರುತಿರಾವ್ ಚನ್ನಪ್ಪ ಜಾಧವ್ ಅವರು ಇಂದು, ಬುಧವಾರ ಬೆಳಗಿನಜಾವ ನಿಧನರಾಗಿದ್ದಾರೆ. ಅವರಿಗೆ 82 ವರ್ಷ ವಯಸ್ಸಾಗಿತ್ತು.

ಬಿಜೆಪಿ ರಾಜ್ಯ ಒಬಿಸಿ ಮೋರ್ಚಾ ಕಾರ್ಯದರ್ಶಿ ಕಿರಣ ಜಾಧವ ಅವರು ಸೇರಿದಂತೆ ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

Home add -Advt

ಅವರ ಅಂತ್ಯಕ್ರಿಯೇ ಸದಾಶಿವ ನಗರದ ಸ್ಮಶಾನ ಭೂಮಿಯಲ್ಲಿ ಇಂದು ಮಧ್ಯಾಹ್ನ 12 ಗಂಟೆಗೆ ನಡೆಯಲಿದೆ.

ಪುಲ್ವಾಮಾ ದಾಳಿ ಬೆಂಬಲಿಸಿ ಪ್ರಚೋದನಕಾರಿ ಪೋಸ್ಟ್ ಮಾಡಿದ ಯುವಕನ ಬಂಧನ

Related Articles

Back to top button