*ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡಭಾವನೆ ಬೆಳೆಸುತ್ತದೆ: ಕಿರಣ್ ಜಾಧವ್*
ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ವಿದ್ಯಾಭಾರತಿ ಕರ್ನಾಟಕ – ಬೆಳಗಾವಿ ಜಿಲ್ಲಾ ವತಿಯಿಂದ ಆಯೋಜಿಸಿದ್ದ ರಾಜ್ಯ/ವಲಯ ಮಟ್ಟದ ಫುಟ್‌ಬಾಲ್ ಹಾಗೂ ಹ್ಯಾಂಡ್‌ಬಾಲ್ ಪಂದ್ಯಾವಳಿಗೆ ಬಿಜೆಪಿ ಮುಖಂಡ ಕಿರಣ್ ಜಾಧವ್ ಚಾಲನೆ ನೀಡಿ, ಯುವ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು. ಯುವ ಕ್ರೀಡಾಪಟುಗಳ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಸೂಕ್ತ ವೇದಿಕೆ ಒದಗಿಸುವ ಇಂತಹ ಕ್ರೀಡಾಕೂಟಗಳು ಅತ್ಯಂತ ಮಹತ್ವದ್ದಾಗಿವೆ. ಕ್ರೀಡೆ ಕೇವಲ ಗೆಲುವು-ಸೋಲಿನ ಸ್ಪರ್ಧೆಯಲ್ಲ; ಅದು ಶಿಸ್ತು, ತಂಡಭಾವನೆ, ಆತ್ಮವಿಶ್ವಾಸ ಹಾಗೂ ನಾಯಕತ್ವದ ಗುಣಗಳನ್ನು ಬೆಳೆಸುವ ಪ್ರಮುಖ ಮಾಧ್ಯಮವಾಗಿದೆ ಎಂದು ಕಿರಣ್ ಜಾಧವ್ … Continue reading *ಕ್ರೀಡೆ ವಿದ್ಯಾರ್ಥಿಗಳಲ್ಲಿ ಶಿಸ್ತು, ತಂಡಭಾವನೆ ಬೆಳೆಸುತ್ತದೆ: ಕಿರಣ್ ಜಾಧವ್*
Copy and paste this URL into your WordPress site to embed
Copy and paste this code into your site to embed