*BREAKING: ನಾಪತ್ತೆಯಾಗಿದ್ದ KRIDL ಎಇಇ ಪರ್ವೀಜ್ ಪತ್ತೆ*

ಪ್ರಗತಿವಾಹಿನಿ ಸುದ್ದಿ: ನಾಪತ್ತೆಯಾಗಿದ್ದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ (KRIDL) ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪರ್ವೀಜ್ ಧಾರವಾಡ ಪತ್ತೆಯಾಗಿದ್ದಾರೆ. ಗದಗ ಜಿಲ್ಲೆಯ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ ವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಆಗಿದ್ದ ಪರ್ವೀಜ್ ಕಳೆದ ಒಂದು ತಿಂಗಳಿಂದ ನಾಪತ್ತೆಯಾಗಿದ್ದರು. ಅವರ ಪತ್ತೆಗಾಗಿ ಪೊಲೀಸರ ವಿಶೇಷ ತಂಡ ರಚಿಸಲಾಗಿತ್ತು. ಇದೀಗ ಗದಗ ಪೊಲೀಸರು ಅವರನ್ನು ಮಹಾರಾಷ್ಟ್ರದ ಮುಂಬೈನಲ್ಲಿ ಪತ್ತೆ ಮಾಡಿದ್ದಾರೆ. ಗದಗಕ್ಕೆ ಪರ್ವೀಜ್ ಅವರನ್ನು ಕರೆ ತರುತ್ತಿದ್ದಾರೆ ಎಂದು ತಿಳಿದುಬಂದಿದೆ. ಸೆಪ್ಟೆಂಬರ್ … Continue reading *BREAKING: ನಾಪತ್ತೆಯಾಗಿದ್ದ KRIDL ಎಇಇ ಪರ್ವೀಜ್ ಪತ್ತೆ*